1 Chronicles 8 - YLT (Kannada)
1 And Benjamin begat Bela his first-born, Ashbel the second, and Aharah the third,ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
2 Nohah the fourth, and Rapha the fifth.ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
3 And there are sons to Bela: Addar, and Gera,ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು
4 and Abihud, and Abishua, and Naaman, and Ahoah,ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.
5 and Gera, and Shephuphan, and Huram.ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.
6 And these `are' sons of Ehud: they are heads of fathers to the inhabitants of Geba, and they remove them unto Manahath;ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.
7 and Naaman, and Ahiah, and Gera, he removed them, and begat Uzza and Ahihud.ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.
8 And Shaharaim begat in the field of Moab, after his sending them away; Hushim and Baara `are' his wives.ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.
9 And he begetteth of Hodesh his wife, Jobab, and Zibia, and Mesha, and Malcham,ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
10 and Jeuz, and Shachiah, and Mirmah. These `are' his sons, heads of fathers.ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.
11 And of Hushim he begat Ahitub and Elpaal.ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.
12 And sons of Elpaal: Eber, and Misheam, and Shamer, (he built Ono and Lod and its small towns),ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.
13 and Beriah and Shema, (they `are' the heads of fathers to the inhabitants of Aijalon -- they caused to flee the inhabitants of Gath),ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.
14 and Ahio, Shashak, and Jeremoth,ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,
15 and Zebadiah, and Arad, and Ader,ಜೆಬದ್ಯನು, ಅರಾ ದನು, ಎದೆರನು,
16 and Michael, and Ispah, and Joha, sons of Beriah,ವಿಾಕಾಯೇಲನು, ಇಷ್ಪನು, ಯೋಹನು,
17 and Zebadiah, and Meshullam, and Hezeki, and Heber,ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,
18 and Ishmerai, and Jezliah, and Jobab, sons of Elpaal;ಇಷ್ಮೆರೈ, ಇಜ್ಲೀಯ, ಯೋಬಾಬ್‌ಇವರು ಎಲ್ಪಾಲನ ಕುಮಾರರು--
19 And Jakim, and Zichri, and Zabdi,ಯಾಕೀಮನು, ಜಿಕ್ರೀಯು, ಜಬ್ದಿಯು,
20 and Elienai, and Zillethai, and Eliel,ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
21 and Adaiah, and Beraiah, and Shimrath, sons of Shimei;ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು.
22 And Ishpan, and Heber, and Eliel,ಇಷ್ಪಾನ್, ಏಬೆರ್, ಎಲೀಯೇಲ್,
23 and Abdon, and Zichri, and Hanan,ಅಬ್ದೋನನು, ಜಿಕ್ರೀಯು, ಹಾನಾ ನನು,
24 and Hananiah, and Elam, and Antothijah,ಹನನ್ಯನು, ಏಲಾಮನು, ಅನೆತೋತಿಯನು,
25 and Iphedeiah, and Penuel, sons of Shashak;ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು.
26 And Shamsherai, and Shehariah, and Athaliah,ಶಂಷೆರೈ, ಶೆಹರ್ಯ, ಅತಲ್ಯ,
27 and Jaareshiah, and Eliah, and Zichri, sons of Jeroham.ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.
28 These `are' heads of fathers, by their generations, heads; these dwelt in Jerusalem.ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
29 And in Gibeon hath the father of Gibeon dwelt, and the name of his wife `is' Maachah;ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
30 and his son, the first-born, `is' Abdon, and Zur, and Kish, and Baal, and Nadab,ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
31 and Gedor, and Ahio, and Zacher;ಗೆದೋರನು, ಅಹ್ಯೋನು, ಜೆಕೆರನು.
32 and Mikloth begat Shimeah. And they also over-against their brethren dwelt in Jerusalem with their brethren.ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
33 And Ner begat Kish, and Kish begat Saul, and Saul begat Jonathan, and Malchi-Shua, and Abinadab, and Esh-Baal.ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
34 And a son of Jonathan `is' Merib-Baal, and Merib-Baal begat Micah;ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
35 and sons of Micah: Pithon, and Melech, and Tarea, and Ahaz:ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
36 and Ahaz begat Jehoadah, and Jehoadah begat Alemeth, and Azmaveth, and Zimri; and Zimri begat Moza,ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
37 and Moza begat Binea, Raphah `is' his son, Eleasah his son, Azel his son.ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.
38 And to Azel `are' six sons, and these `are' their names: Azrikam, Bocheru, and Ishmael, and Sheariah, and Obadiah, and Hanan. All these `are' sons of Azel.ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
39 And sons of Eshek his brother: Ulam his first-born, Jehush the second, and Eliphelet the third.ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.
40 And the sons of Ulam are men mighty in valour, treading bow, and multiplying sons and son's sons, a hundred and fifty. All these `are' of the sons of Benjamin.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
Kannada Bible