Bible

2 Chronicles 11 - BBE (Kannada)

1 And Rehoboam came to Jerusalem, and got together the men of Judah and Benjamin, a hundred and eighty thousand of his best fighting-men, to make war against Israel and get the kingdom back for Rehoboam.ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ

2 But the word of the Lord came to Shemaiah, the man of God, saying,ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;

3 Say to Rehoboam, the son of Solomon, king of Judah, and to all Israel in Judah and Benjamin,ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ

4 The Lord has said, You are not to go to war against your brothers: let every man go back to his house, for this thing is my purpose. So they gave ear to the words of the Lord and were turned back from fighting against Jeroboam.ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.

5 Now Rehoboam kept in Jerusalem, building walled towns in Judah.ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.

6 He was the builder of Beth-lehem and Etam and Tekoaಯಾವವಂದರೆ ಬೇತ್ಲೆಹೇಮ್‌ ಏತಾಮ್‌ ತೆಕೋವ

7 And Beth-zur and Soco and Adullamಬೇತ್ಚೂರ ಸೋಕೋ

8 And Gath and Mareshah and Ziphಅದುಲ್ಲಾಮ್‌ ಗತ್‌ಊರು ಮಾರೇಷ್‌

9 And Adoraim and Lachish and Azekahಜೀಫ್‌ ಅದೋರೈಮ್‌ ಲಾಕೀಷ್‌ ಅಜೇಕ

10 And Zorah and Aijalon and Hebron, walled towns in Judah and Benjamin.ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.

11 And he made the walled towns strong, and he put captains in them and stores of food, oil, and wine.ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.

12 And in every town he put stores of body-covers and spears, and made them very strong. And Judah and Benjamin were his.ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.

13 And the priests and Levites who were in all Israel came together to him from every part of their country.ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.

14 For the Levites gave up their living-places and their property, and came to Judah and Jerusalem; for Jeroboam and his sons had sent them away, not letting them be priests to the Lord;ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ

15 And he himself made priests for the high places, and for the images of he-goats and oxen which he had made.ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

16 And after them, from all the tribes of Israel, all those whose hearts were fixed and true to the Lord, the God of Israel, came to Jerusalem to make offerings to the Lord, the God of their fathers.ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.

17 So they went on increasing the power of the kingdom of Judah, and made Rehoboam, the son of Solomon, strong for three years; and for three years they went in the ways of David and Solomon.ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.

18 And Rehoboam took as his wife Mahalath, the daughter of Jerimoth, the son of David and of Abihail, the daughter of Eliab, the son of Jesse;ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.

19 And she had sons by him, Jeush, Shemariah, and Zaham.ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.

20 And after her he took Maacah, the daughter of Absalom; and she had Abijah and Attai and Ziza and Shelomith by him.ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.

21 Maacah, the daughter of Absalom, was dearer to Rehoboam than all his wives and his servant-wives: (for he had eighteen wives and sixty servant-wives, and was the father of twenty-eight sons and sixty daughters.)ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.

22 Rehoboam made Abijah, the son of Maacah, chief and ruler among his brothers, for it was his purpose to make him king.ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.

23 And in his wisdom he had his sons stationed in every walled town through all the lands of Judah and Benjamin; and he gave them a great store of food, and took wives for them.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.

Kannada Bible