2 Chronicles 12 - ASV (Kannada)
1 And it came to pass, when the kingdom of Rehoboam was established, and he was strong, that he forsook the law of Jehovah, and all Israel with him.ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
2 And it came to pass in the fifth year of king Rehoboam, that Shishak king of Egypt came up against Jerusalem, because they had trespassed against Jehovah,ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
3 with twelve hundred chariots, and threescore thousand horsemen. And the people were without number that came with him out of Egypt: the Lubim, the Sukkiim, and the Ethiopians.ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
4 And he took the fortified cities which pertained to Judah, and came unto Jerusalem.ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
5 Now Shemaiah the prophet came to Rehoboam, and to the princes of Judah, that were gathered together to Jerusalem because of Shishak, and said unto them, Thus saith Jehovah, Ye have forsaken me, therefore have I also left you in the hand of Shishak.ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
6 Then the princes of Israel and the king humbled themselves; and they said, Jehovah is righteous.ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
7 And when Jehovah saw that they humbled themselves, the word of Jehovah came to Shemaiah, saying, They have humbled themselves: I will not destroy them; but I will grant them some deliverance, and my wrath shall not be poured out upon Jerusalem by the hand of Shishak.ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
8 Nevertheless they shall be his servants, that they may know my service, and the service of the kingdoms of the countries.ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
9 So Shishak king of Egypt came up against Jerusalem, and took away the treasures of the house of Jehovah, and the treasures of the king's house: he took all away: he took away also the shields of gold which Solomon had made.ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
10 And king Rehoboam made in their stead shields of brass, and committed them to the hands of the captains of the guard, that kept the door of the king's house.ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
11 And it was so, that, as oft as the king entered into the house of Jehovah, the guard came and bare them, and brought them back into the guard-chamber.ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
12 And when he humbled himself, the wrath of Jehovah turned from him, so as not to destroy him altogether: and moreover in Judah there were good things `found'.ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
13 So king Rehoboam strengthened himself in Jerusalem, and reigned: for Rehoboam was forty and one years old when he began to reign, and he reigned seventeen years in Jerusalem, the city which Jehovah had chosen out of all the tribes of Israel, to put his name there: and his mother's name was Naamah the Ammonitess.ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
14 And he did that which was evil, because he set not his heart to seek Jehovah.ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
15 Now the acts of Rehoboam, first and last, are they not written in the histories of Shemaiah the prophet and of Iddo the seer, after the manner of genealogies? And there were wars between Rehoboam and Jeroboam continually.ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.
16 And Rehoboam slept with his fathers, and was buried in the city of David: and Abijah his son reigned in his stead.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Kannada Bible