2 Chronicles 12 - BBE (Kannada)
1 Now when Rehoboam's position as king had been made certain, and he was strong, he gave up the law of the Lord, and all Israel with him.ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
2 Now in the fifth year of King Rehoboam, Shishak, king of Egypt, came up against Jerusalem, because of their sin against the Lord,ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
3 With twelve hundred war-carriages and sixty thousand horsemen: and the people who came with him out of Egypt were more than might be numbered: Lubim and Sukkiim and Ethiopians.ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
4 And he took the walled towns of Judah, and came as far as Jerusalem.ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
5 Now Shemaiah the prophet came to Rehoboam and the chiefs of Judah, who had come together in Jerusalem because of Shishak, and said to them, The Lord has said, Because you have given me up, I have given you up into the hands of Shishak.ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
6 Then the chiefs of Israel and the king made themselves low and said, The Lord is upright.ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
7 And the Lord, seeing that they had made themselves low, said to Shemaiah, They have made themselves low: I will not send destruction on them, but in a short time I will give them salvation, and will not let loose my wrath on Jerusalem by the hand of Shishak.ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
8 But still they will become his servants, so that they may see how different my yoke is from the yoke of the kingdoms of the lands.ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
9 So Shishak, king of Egypt, came up against Jerusalem and took away all the stored wealth of the house of the Lord and the king's house: he took everything away, and with the rest the gold body-covers which Solomon had made.ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
10 And in their place King Rehoboam had other body-covers made of brass and gave them into the care of the captains of the armed men who were stationed at the door of the king's house.ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
11 And whenever the king went into the house of the Lord, the armed men went with him taking the body-covers, and then took them back to their room.ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
12 And when he made himself low, the wrath of the Lord was turned back from him, and complete destruction did not come on him, for there was still some good in Judah.ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
13 So King Rehoboam made himself strong in Jerusalem and was ruling there. Rehoboam was forty-one years old when he became king, and he was ruling for seventeen years in Jerusalem, the town which the Lord had made his out of all the tribes of Israel, to put his name there; and his mother's name was Naamah, an Ammonite woman.ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
14 And he did evil because his heart was not true to the Lord.ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
15 Now the acts of Rehoboam, first and last, are they not recorded in the words of Shemaiah the prophet and Iddo the seer? And there were wars between Rehoboam and Jeroboam all their days.ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.
16 And Rehoboam went to rest with his fathers, and was put into the earth in the town of David; and Abijah his son became king in his place.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Kannada Bible