2 Chronicles 9

fullscreen1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.

fullscreen2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.

fullscreen3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ

fullscreen4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.

fullscreen5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.

fullscreen6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

fullscreen7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.

fullscreen8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.

fullscreen9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

fullscreen10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

fullscreen11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.

fullscreen12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.

1 And when the queen of Sheba heard of the fame of Solomon, she came to prove Solomon with hard questions at Jerusalem, with a very great company, and camels that bare spices, and gold in abundance, and precious stones: and when she was come to Solomon, she communed with him of all that was in her heart.

2 And Solomon told her all her questions: and there was nothing hid from Solomon which he told her not.

3 And when the queen of Sheba had seen the wisdom of Solomon, and the house that he had built,

4 And the meat of his table, and the sitting of his servants, and the attendance of his ministers, and their apparel; his cupbearers also, and their apparel; and his ascent by which he went up into the house of the Lord; there was no more spirit in her.

5 And she said to the king, It was a true report which I heard in mine own land of thine acts, and of thy wisdom:

6 Howbeit I believed not their words, until I came, and mine eyes had seen it: and, behold, the one half of the greatness of thy wisdom was not told me: for thou exceedest the fame that I heard.

7 Happy are thy men, and happy are these thy servants, which stand continually before thee, and hear thy wisdom.

8 Blessed be the Lord thy God, which delighted in thee to set thee on his throne, to be king for the Lord thy God: because thy God loved Israel, to establish them for ever, therefore made he thee king over them, to do judgment and justice.

9 And she gave the king an hundred and twenty talents of gold, and of spices great abundance, and precious stones: neither was there any such spice as the queen of Sheba gave king Solomon.

10 And the servants also of Huram, and the servants of Solomon, which brought gold from Ophir, brought algum trees and precious stones.

11 And the king made of the algum trees terraces to the house of the Lord, and to the king’s palace, and harps and psalteries for singers: and there were none such seen before in the land of Judah.

12 And king Solomon gave to the queen of Sheba all her desire, whatsoever she asked, beside that which she had brought unto the king. So she turned, and went away to her own land, she and her servants.

2 Chronicles 9 in Tamil and English

1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
And when the queen of Sheba heard of the fame of Solomon, she came to prove Solomon with hard questions at Jerusalem, with a very great company, and camels that bare spices, and gold in abundance, and precious stones: and when she was come to Solomon, she communed with him of all that was in her heart.

2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
And Solomon told her all her questions: and there was nothing hid from Solomon which he told her not.

3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
And when the queen of Sheba had seen the wisdom of Solomon, and the house that he had built,

4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
And the meat of his table, and the sitting of his servants, and the attendance of his ministers, and their apparel; his cupbearers also, and their apparel; and his ascent by which he went up into the house of the Lord; there was no more spirit in her.

5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
And she said to the king, It was a true report which I heard in mine own land of thine acts, and of thy wisdom:

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
Howbeit I believed not their words, until I came, and mine eyes had seen it: and, behold, the one half of the greatness of thy wisdom was not told me: for thou exceedest the fame that I heard.

7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
Happy are thy men, and happy are these thy servants, which stand continually before thee, and hear thy wisdom.

8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
Blessed be the Lord thy God, which delighted in thee to set thee on his throne, to be king for the Lord thy God: because thy God loved Israel, to establish them for ever, therefore made he thee king over them, to do judgment and justice.

9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
And she gave the king an hundred and twenty talents of gold, and of spices great abundance, and precious stones: neither was there any such spice as the queen of Sheba gave king Solomon.

10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
And the servants also of Huram, and the servants of Solomon, which brought gold from Ophir, brought algum trees and precious stones.

11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
And the king made of the algum trees terraces to the house of the Lord, and to the king’s palace, and harps and psalteries for singers: and there were none such seen before in the land of Judah.

12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
And king Solomon gave to the queen of Sheba all her desire, whatsoever she asked, beside that which she had brought unto the king. So she turned, and went away to her own land, she and her servants.