2 Corinthians 7 - BBE (Kannada)
1 Because God, then, will give us such rewards, dear brothers, let us make ourselves clean from all evil of flesh and spirit, and become completely holy in the fear of God.ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
2 Let your hearts be open to us: we have done no man wrong, no man has been damaged by us, we have made no profit out of any man,ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
3 It is not with the purpose of judging you that I say this: for I have said before that you are in our hearts for life and death together.ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
4 My words to you are without fear, I am full of pride on account of you: I have great comfort and joy in all our troubles.ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
5 For even when we had come into Macedonia our flesh had no rest, but we were troubled on every side; there were fightings outside and fears inside.ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
6 But God who gives comfort to the poor in spirit gave us comfort by the coming of Titus;ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
7 And not by his coming only, but by the comfort which he had in you, while he gave us word of your desire, your sorrow, your care for me; so that I was still more glad.ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
8 For though my letter gave you pain, I have no regret for it now, though I had before; for I see that the letter gave you pain, but only for a time.ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
9 Now I am glad, not that you had sorrow, but that your sorrow was the cause of a change of heart; for yours was a holy sorrow so that you might undergo no loss by us in anything.ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
10 For the sorrow which God gives is the cause of salvation through a change of heart, in which there is no reason for grief: but the sorrow of the world is a cause of death.ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
11 For you see what care was produced in you by this very sorrow of yours before God, what clearing of yourselves, what wrath against sin, what fear, what desire, what serious purpose, what punishment. In everything you have made it clear that you are free from sin in this business.ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
12 So though I sent you a letter, it was not only because of the man who did the wrong, or because of him to whom the wrong was done, but so that your true care for us might be made clear in the eyes of God.ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
13 So we have been comforted: and we had the greater joy in our comfort because of the joy of Titus, for his spirit had been made glad by you all.ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
14 For I was not put to shame in anything in which I may have made clear to him my pride in you; but as we said nothing to you but what was true, so the good things which I said to Titus about you were seen by him to be true.ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
15 And his love to you is the more increased by his memory of you all, how you gave way to his authority, and how you took him to your hearts with fear and honour.ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.
16 It gives me great joy to see you answering to my good opinion of you in every way.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
Kannada Bible