Home Bible 2 Kings 2 Kings 10 2 Kings 10:8 2 Kings 10:8 Image ಕನ್ನಡ

2 Kings 10:8 Image in Kannada

ಆಗ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
Click consecutive words to select a phrase. Click again to deselect.
2 Kings 10:8

ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.

2 Kings 10:8 Picture in Kannada