2 Samuel 5 - WEB (Kannada)
1 Then came all the tribes of Israel to David to Hebron, and spoke, saying, Behold, we are your bone and your flesh.ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
2 In times past, when Saul was king over us, it was you who led out and brought in Israel: and Yahweh said to you, You shall be shepherd of my people Israel, and you shall be prince over Israel.ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
3 So all the elders of Israel came to the king to Hebron; and king David made a covenant with them in Hebron before Yahweh: and they anointed David king over Israel.ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
4 David was thirty years old when he began to reign, and he reigned forty years.ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
5 In Hebron he reigned over Judah seven years and six months; and in Jerusalem he reigned thirty-three years over all Israel and Judah.ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
6 The king and his men went to Jerusalem against the Jebusites, the inhabitants of the land, who spoke to David, saying, Except you take away the blind and the lame, you shall not come in here; thinking, David can't come in here.ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
7 Nevertheless David took the stronghold of Zion; the same is the city of David.ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
8 David said on that day, Whoever strikes the Jebusites, let him get up to the watercourse, and [strike] the lame and the blind, who are hated of David's soul. Therefore they say, There are the blind and the lame; he can't come into the house.ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
9 David lived in the stronghold, and called it the city of David. David built round about from Millo and inward.ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
10 David grew greater and greater; for Yahweh, the God of hosts, was with him.ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
11 Hiram king of Tyre sent messengers to David, and cedar trees, and carpenters, and masons; and they built David a house.ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
12 David perceived that Yahweh had established him king over Israel, and that he had exalted his kingdom for his people Israel's sake.ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
13 David took him more concubines and wives out of Jerusalem, after he was come from Hebron; and there were yet sons and daughters born to David.ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
14 These are the names of those who were born to him in Jerusalem: Shammua, and Shobab, and Nathan, and Solomon,ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
15 and Ibhar, and Elishua, and Nepheg, and Japhia,ಸೊಲೊಮೋನ್ ಇಬ್ಹಾರ್
16 and Elishama, and Eliada, and Eliphelet.ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
17 When the Philistines heard that they had anointed David king over Israel, all the Philistines went up to seek David; and David heard of it, and went down to the stronghold.ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
18 Now the Philistines had come and spread themselves in the valley of Rephaim.ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
19 David inquired of Yahweh, saying, Shall I go up against the Philistines? will you deliver them into my hand? Yahweh said to David, Go up; for I will certainly deliver the Philistines into your hand.ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
20 David came to Baal Perazim, and David struck them there; and he said, Yahweh has broken my enemies before me, like the breach of waters. Therefore he called the name of that place Baal Perazim.ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಿ ಟ್ಟನು.
21 They left their images there; and David and his men took them away.ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
22 The Philistines came up yet again, and spread themselves in the valley of Rephaim.ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
23 When David inquired of Yahweh, he said, You shall not go up: make a circuit behind them, and come on them over against the mulberry trees.ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
24 It shall be, when you hear the sound of marching in the tops of the mulberry trees, that then you shall bestir yourself; for then is Yahweh gone out before you to strike the host of the Philistines.ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.
25 David did so, as Yahweh commanded him, and struck the Philistines from Geba until you come to Gezer.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Kannada Bible