Bible

2 Samuel 5 - YLT (Kannada)

1 And all the tribes of Israel come unto David, to Hebron, and speak, saying, `Lo, we `are' thy bone and thy flesh;ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

2 also heretofore, in Saul's being king over us, thou hast been he who is bringing out and bringing in Israel, and Jehovah saith to thee, Thou dost feed My people Israel, and thou art for leader over Israel.'ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.

3 And all the elders of Israel come unto the king, to Hebron, and king David maketh with them a covenant in Hebron before Jehovah, and they anoint David for king over Israel.ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

4 A son of thirty years `is' David in his being king; forty years he hath reigned;ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

5 in Hebron he reigned over Judah seven years and six months, and in Jerusalem he reigned thirty and three years, over all Israel and Judah.ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

6 And the king goeth, and his men, to Jerusalem, unto the Jebusite, the inhabitant of the land, and they speak to David, saying, `Thou dost not come in hither, except thou turn aside the blind and the lame;' saying, `David doth not come in hither.'ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.

7 And David captureth the fortress of Zion, it `is' the city of David.ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.

8 And David saith on that day, `Any one smiting the Jebusite, (let him go up by the watercourse), and the lame and the blind -- the hated of David's soul,' -- because the blind and lame say, `He doth not come into the house.'ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

9 And David dwelleth in the fortress, and calleth it -- City of David, and David buildeth round about, from Millo and inward,ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.

10 and David goeth, going on and becoming great, and Jehovah, God of Hosts, `is' with him.ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.

11 And Hiram king of Tyre sendeth messengers unto David, and cedar-trees, and artificers of wood, and artificers of stone, for walls, and they build a house for David,ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

12 and David knoweth that Jehovah hath established him for king over Israel, and that He hath lifted up his kingdom, because of His people Israel.ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.

13 And David taketh again concubines and wives out of Jerusalem, after his coming from Hebron, and there are born again to David sons and daughters.ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

14 And these `are' the names of those born to him in Jerusalem: Shammuah, and Shobab, and Nathan, and Solomon,ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌

15 and Ibhar, and Elishua, and Nepheg, and Japhia,ಸೊಲೊಮೋನ್‌ ಇಬ್ಹಾರ್‌

16 and Elishama, and Eliada, and Eliphalet.ಎಲೀಷೂವ ನೆಫೆಗ್‌ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್‌ ಇವರೇ.

17 And the Philistines hear that they have anointed David for king over Israel, and all the Philistines come up to seek David, and David heareth, and goeth down unto the fortress,ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.

18 and the Philistines have come, and are spread out in the valley of Rephaim.ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.

19 And David asketh of Jehovah, saying, `Do I go up unto the Philistines? dost Thou give them into my hand?' And Jehovah saith unto David, `Go up, for I certainly give the Philistines into thy hand.'ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

20 And David cometh in to Baal-Perazim, and David smiteth them there, and saith, `Jehovah hath broken forth `on' mine enemies before me, as the breaking forth of waters;' therefore he hath called the name of that place Baal-Perazim.ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

21 And they forsake there their idols, and David and his men lift them up.ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

22 And the Philistines add again to come up, and are spread out in the valley of Rephaim,ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

23 and David asketh of Jehovah, and He saith, `Thou dost not go up, turn round unto their rear, and thou hast come to them over-against the mulberries,ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

24 and it cometh to pass, in thy hearing the sound of a stepping in the tops of the mulberries, then thou dost move sharply, for then hath Jehovah gone out before thee to smite in the camp of the Philistines.'ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.

25 And David doth so, as Jehovah commanded him, and smiteth the Philistines from Geba unto thy coming to Gazer.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.

Kannada Bible