Luke 1

fullscreen39 ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ

fullscreen40 ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.

fullscreen41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ

fullscreen42 ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.

fullscreen43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?

fullscreen44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.

fullscreen45 ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.

39 And Mary arose in those days, and went into the hill country with haste, into a city of Juda;

40 And entered into the house of Zacharias, and saluted Elisabeth.

41 And it came to pass, that, when Elisabeth heard the salutation of Mary, the babe leaped in her womb; and Elisabeth was filled with the Holy Ghost:

42 And she spake out with a loud voice, and said, Blessed art thou among women, and blessed is the fruit of thy womb.

43 And whence is this to me, that the mother of my Lord should come to me?

44 For, lo, as soon as the voice of thy salutation sounded in mine ears, the babe leaped in my womb for joy.

45 And blessed is she that believed: for there shall be a performance of those things which were told her from the Lord.

Luke 1 in Tamil and English

39 ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
And Mary arose in those days, and went into the hill country with haste, into a city of Juda;

40 ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
And entered into the house of Zacharias, and saluted Elisabeth.

41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
And it came to pass, that, when Elisabeth heard the salutation of Mary, the babe leaped in her womb; and Elisabeth was filled with the Holy Ghost:

42 ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
And she spake out with a loud voice, and said, Blessed art thou among women, and blessed is the fruit of thy womb.

43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
And whence is this to me, that the mother of my Lord should come to me?

44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
For, lo, as soon as the voice of thy salutation sounded in mine ears, the babe leaped in my womb for joy.

45 ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
And blessed is she that believed: for there shall be a performance of those things which were told her from the Lord.