Acts 19

fullscreen23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

fullscreen24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

fullscreen25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.

fullscreen26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ

fullscreen27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.

fullscreen28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.

fullscreen29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.

fullscreen30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

fullscreen31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.

fullscreen32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.

fullscreen33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.

fullscreen34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.

fullscreen35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?

fullscreen36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.

fullscreen37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

fullscreen38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

fullscreen39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.

fullscreen40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ

23 And the same time there arose no small stir about that way.

24 For a certain man named Demetrius, a silversmith, which made silver shrines for Diana, brought no small gain unto the craftsmen;

25 Whom he called together with the workmen of like occupation, and said, Sirs, ye know that by this craft we have our wealth.

26 Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be no gods, which are made with hands:

27 So that not only this our craft is in danger to be set at nought; but also that the temple of the great goddess Diana should be despised, and her magnificence should be destroyed, whom all Asia and the world worshippeth.

28 And when they heard these sayings, they were full of wrath, and cried out, saying, Great is Diana of the Ephesians.

29 And the whole city was filled with confusion: and having caught Gaius and Aristarchus, men of Macedonia, Paul’s companions in travel, they rushed with one accord into the theatre.

30 And when Paul would have entered in unto the people, the disciples suffered him not.

31 And certain of the chief of Asia, which were his friends, sent unto him, desiring him that he would not adventure himself into the theatre.

32 Some therefore cried one thing, and some another: for the assembly was confused; and the more part knew not wherefore they were come together.

33 And they drew Alexander out of the multitude, the Jews putting him forward. And Alexander beckoned with the hand, and would have made his defence unto the people.

34 But when they knew that he was a Jew, all with one voice about the space of two hours cried out, Great is Diana of the Ephesians.

35 And when the townclerk had appeased the people, he said, Ye men of Ephesus, what man is there that knoweth not how that the city of the Ephesians is a worshipper of the great goddess Diana, and of the image which fell down from Jupiter?

36 Seeing then that these things cannot be spoken against, ye ought to be quiet, and to do nothing rashly.

37 For ye have brought hither these men, which are neither robbers of churches, nor yet blasphemers of your goddess.

38 Wherefore if Demetrius, and the craftsmen which are with him, have a matter against any man, the law is open, and there are deputies: let them implead one another.

39 But if ye inquire any thing concerning other matters, it shall be determined in a lawful assembly.

40 For we are in danger to be called in question for this day’s uproar, there being no cause whereby we may give an account of this concourse.

Acts 19 in Tamil and English

23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
And the same time there arose no small stir about that way.

24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
For a certain man named Demetrius, a silversmith, which made silver shrines for Diana, brought no small gain unto the craftsmen;

25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Whom he called together with the workmen of like occupation, and said, Sirs, ye know that by this craft we have our wealth.

26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be no gods, which are made with hands:

27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
So that not only this our craft is in danger to be set at nought; but also that the temple of the great goddess Diana should be despised, and her magnificence should be destroyed, whom all Asia and the world worshippeth.

28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
And when they heard these sayings, they were full of wrath, and cried out, saying, Great is Diana of the Ephesians.

29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
And the whole city was filled with confusion: and having caught Gaius and Aristarchus, men of Macedonia, Paul’s companions in travel, they rushed with one accord into the theatre.

30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
And when Paul would have entered in unto the people, the disciples suffered him not.

31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
And certain of the chief of Asia, which were his friends, sent unto him, desiring him that he would not adventure himself into the theatre.

32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
Some therefore cried one thing, and some another: for the assembly was confused; and the more part knew not wherefore they were come together.

33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
And they drew Alexander out of the multitude, the Jews putting him forward. And Alexander beckoned with the hand, and would have made his defence unto the people.

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
But when they knew that he was a Jew, all with one voice about the space of two hours cried out, Great is Diana of the Ephesians.

35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
And when the townclerk had appeased the people, he said, Ye men of Ephesus, what man is there that knoweth not how that the city of the Ephesians is a worshipper of the great goddess Diana, and of the image which fell down from Jupiter?

36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Seeing then that these things cannot be spoken against, ye ought to be quiet, and to do nothing rashly.

37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
For ye have brought hither these men, which are neither robbers of churches, nor yet blasphemers of your goddess.

38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Wherefore if Demetrius, and the craftsmen which are with him, have a matter against any man, the law is open, and there are deputies: let them implead one another.

39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
But if ye inquire any thing concerning other matters, it shall be determined in a lawful assembly.

40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
For we are in danger to be called in question for this day’s uproar, there being no cause whereby we may give an account of this concourse.