Home Bible Daniel Daniel 1 Daniel 1:10 Daniel 1:10 Image ಕನ್ನಡ

Daniel 1:10 Image in Kannada

ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
Click consecutive words to select a phrase. Click again to deselect.
Daniel 1:10

ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.

Daniel 1:10 Picture in Kannada