ಕನ್ನಡ ಕನ್ನಡ ಬೈಬಲ್ Numbers Numbers 22 Numbers 22:6 Numbers 22:6 ಚಿತ್ರ English

Numbers 22:6 ಚಿತ್ರ

ಈಗ ನೀನು ದಯಮಾಡಿ ಬಂದು ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
Click consecutive words to select a phrase. Click again to deselect.
Numbers 22:6

ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.

Numbers 22:6 Picture in Kannada