Exodus 39 - YLT (Kannada)
1 And of the blue, and the purple, and the scarlet, they made coloured garments, to minister in the sanctuary; and they make the holy garments which `are' for Aaron, as Jehovah hath commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
2 And he maketh the ephod, of gold, blue, and purple, and scarlet, and twined linen,ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
3 and they expand the plates of gold, and have cut off wires to work in the midst of the blue, and in the midst of the purple, and in the midst of the scarlet, and in the midst of the linen -- work of a designer;ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
4 shoulder-pieces they have made for it, joining; at its two ends it is joined.(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
5 And the girdle of his ephod which `is' on it is of the same, according to its work, of gold, blue, and purple, and scarlet, and twined linen, as Jehovah hath commanded Moses.ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
6 And they prepare the shoham stones, set, embroidered `with' gold, opened with openings of a signet, by the names of the sons of Israel;ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
7 and he setteth them on the shoulders of the ephod -- stones of memorial for the sons of Israel, as Jehovah hath commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
8 And he maketh the breastplate, work of a designer, like the work of the ephod, of gold, blue, and purple, and scarlet, and twined linen;ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
9 it hath been square; double they have made the breastplate, a span its length, and a span its breadth, doubled.ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
10 And they fill in it four rows of stones; a row of a sardius, a topaz, and a carbuncle `is' the one row;ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
11 and the second row an emerald, a sapphire, and a diamond;ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
12 and the third row an opal, an agate, and an amethyst;ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
13 and the fourth row a beryl, an onyx, and a jasper -- set, embroidered `with' gold, in their settings.ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
14 And the stones, according to the names of the sons of Israel, are twelve, according to their names, openings of a signet, each according to his name, for the twelve tribes.ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
15 And they make on the breastplate wreathed chains, work of thick bands, of pure gold;ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
16 and they make two embroidered things of gold, and two rings of gold, and put the two rings on the two ends of the breastplate,ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
17 and they put the two thick bands of gold on the two rings on the ends of the breastplate;ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
18 and the two ends of the two thick bands they have put on the two embroidered things, and they put them on the shoulders of the ephod, over-against its front.ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
19 And they make two rings of gold, and set `them' on the two ends of the breastplate, on its border, which `is' on the side of the ephod within;ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
20 and they make two rings of gold, and put them on the two shoulders of the ephod below, over-against its front, over-against its joining, above the girdle of the ephod;ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
21 and they bind the breastplate by its rings unto the rings of the ephod, with a ribbon of blue, to be above the girdle of the ephod, and the breastplate is not loosed from off the ephod, as Jehovah hath commanded Moses.ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
22 And he maketh the upper robe of the ephod, work of a weaver, completely of blue;ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
23 and the opening of the upper robe `is' in its midst, as the opening of a habergeon, a border `is' to its opening round about, it is not rent;ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
24 and they make on the hems of the upper robe pomegranates of blue, and purple, and scarlet, twined.ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
25 And they make bells of pure gold, and put the bells in the midst of the pomegranates, on the hems of the upper robe, round about, in the midst of the pomegranates;ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
26 a bell and a pomegranate, a bell and a pomegranate, `are' on the hems of the upper robe, round about, to minister in, as Jehovah hath commanded Moses.ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
27 And they make the coats of linen, work of a weaver, for Aaron and for his sons,ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
28 and the mitre of linen, and the beautiful bonnets of linen, and the linen trousers, of twined linen,ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
29 and the girdle of twined linen, and blue, and purple, and scarlet, work of an embroiderer, as Jehovah hath commanded Moses.ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
30 And they make the flower of the holy crown of pure gold, and write on it a writing, openings of a signet, `Holy to Jehovah;'ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
31 and they put on it a ribbon of blue, to put `it' on the mitre above, as Jehovah hath commanded Moses.ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
32 And all the service of the tabernacle of the tent of meeting is completed; and the sons of Israel do according to all that Jehovah hath commanded Moses; so they have done.ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
33 And they bring in the tabernacle unto Moses, the tent, and all its vessels, its hooks, its boards, its bars, and its pillars, and its sockets;ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
34 and the covering of rams' skins, which are made red, and the covering of badgers' skins, and the vail of the covering;ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
35 the ark of the testimony and its staves, and the mercy-seat;ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
36 the table, all its vessels, and the bread of the presence;ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
37 the pure candlestick, its lamps, the lamps of arrangement, and all its vessels, and the oil for the light.ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
38 And the golden altar, and the anointing oil, and the spice-perfume, and the covering of the opening of the tent;ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
39 the brazen altar and the brazen grate which it hath, its staves, and all its vessels, the laver and its base.ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
40 The hangings of the court, its pillars, and its sockets; and the covering for the gate of the court, its cords, and its pins; and all the vessels of the service of the tabernacle, for the tent of meeting;ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
41 the coloured clothes to minister in the sanctuary, the holy garments for Aaron the priest, and the garments of his sons, to act as priest in.ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
42 According to all that Jehovah hath commanded Moses, so have the sons of Israel done all the service;ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.
43 and Moses seeth all the work, and lo, they have done it as Jehovah hath commanded; so they have done. And Moses doth bless them.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Kannada Bible