Bible

Exodus 40 - BBE (Kannada)

1 And the Lord said to Moses,ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

2 On the first day of the first month you are to put up the House of the Tent of meeting.ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.

3 And inside it put the ark of the law, hanging the veil before it.ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.

4 And put the table inside, placing all the things on it in order; and put in the support for the lights, and let its lights be burning.ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.

5 And put the gold altar for burning perfumes in front of the ark of the law, hanging the curtain over the doorway of the House.ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.

6 And put the altar of burned offerings before the doorway of the House of the Tent of meeting.ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.

7 And let the washing-vessel, with water in it, be put between the Tent of meeting and the altar.ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.

8 And put up the hangings forming the open space all round it, with the curtain over its doorway.ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.

9 And take the holy oil and put it on the House and everything in it, and make it and everything in it holy:ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.

10 And put oil on the altar of burned offering, and make it and all its vessels holy; this altar is to be most holy.ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.

11 And put oil on the washing-vessel and its base, and make them holy.ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.

12 Then let Aaron and his sons come to the door of the Tent of meeting; and after washing them with water,ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.

13 You are to put on Aaron the holy robes; and you are to put oil on him, and make him holy, so that he may be my priest.ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.

14 And take his sons with him and put coats on them;ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ

15 And put oil on them as you did on their father, so that they may be my priests: the putting on of oil will make them priests for ever, from generation to generation.ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.

16 And Moses did this; as the Lord gave him orders, so he did.ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

17 So on the first day of the first month in the second year the House was put up.ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

18 Moses put up the House; placing its bases in position and lifting up its uprights, putting in the rods and planting the pillars in their places;ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.

19 Stretching the outer tent over it, and covering it, as the Lord had given him orders.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

20 And he took the law and put it inside the ark, and put the rods at its side and the cover over it;ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.

21 And he took the ark into the House, hanging up the veil before it as the Lord had given him orders.ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.

22 And he put the table in the Tent of meeting, on the north side outside the veil.ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.

23 And he put the bread on it in order before the Lord, as the Lord had said.ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.

24 The support for the lights he put in the Tent of meeting, opposite the table, on the south side:ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.

25 Lighting the lights before the Lord, as the Lord had given him orders.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.

26 And he put the gold altar in the Tent of meeting, in front of the veil:ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.

27 Burning sweet perfumes on it, as the Lord had given him orders.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.

28 And he put up the curtain at the doorway of the House.ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.

29 And at the door of the House of the Tent of meeting, he put the altar of burned offerings, offering on it the burned offering and the meal offering, as the Lord had given him orders.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.

30 And between the altar and the Tent of meeting he put the vessel with water in it for washing.ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.

31 In it the hands and feet of Moses and Aaron and his sons were washed,ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.

32 Whenever they went into the Tent of meeting, and when they came near the altar, as the Lord had given orders to Moses.ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.

33 And he put up the hangings forming the open space round the House and the altar, and put the curtain over the doorway. So Moses made the work complete.ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

34 Then the cloud came down covering the Tent of meeting, and the House was full of the glory of the Lord;ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.

35 So that Moses was not able to go into the Tent of meeting, because the cloud was resting on it, and the House was full of the glory of the Lord.ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.

36 And whenever the cloud was taken up from the House, the children of Israel went forward on their journey:ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.

37 But while the cloud was there, they made no move till it was taken up.ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,

38 For the cloud of the Lord was resting on the House by day, and at night there was fire in the cloud, before the eyes of all the people of Israel, and so it was through all their journeys.ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

Kannada Bible