Bible

Exodus 40 - WEB (Kannada)

1 Yahweh spoke to Moses, saying,ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

2 "On the first day of the first month you shall raise up the tent of the Tent of Meeting.ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.

3 You shall put the ark of the testimony in it, and you shall screen the ark with the veil.ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.

4 You shall bring in the table, and set in order the things that are on it. You shall bring in the lampstand, and light the lamps of it.ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.

5 You shall set the golden altar for incense before the ark of the testimony, and put the screen of the door to the tent.ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.

6 You shall set the altar of burnt offering before the door of the tent of the tent of meeting.ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.

7 You shall set the basin between the tent of meeting and the altar, and shall put water therein.ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.

8 You shall set up the court around it, and hang up the screen of the gate of the court.ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.

9 You shall take the anointing oil, and anoint the tent, and all that is in it, and shall make it holy, and all its furniture: and it will be holy.ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.

10 You shall anoint the altar of burnt offering, with all its vessels, and sanctify the altar: and the altar will be most holy.ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.

11 You shall anoint the basin and its base, and sanctify it.ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.

12 You shall bring Aaron and his sons to the door of the tent of meeting, and shall wash them with water.ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.

13 You shall put on Aaron the holy garments; and you shall anoint him, and sanctify him, that he may minister to me in the priest's office.ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.

14 You shall bring his sons, and put coats on them.ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ

15 You shall anoint them, as you anointed their father, that they may minister to me in the priest's office. Their anointing shall be to them for an everlasting priesthood throughout their generations.ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.

16 Thus did Moses: according to all that Yahweh commanded him, so he did.ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

17 It happened in the first month in the second year, on the first day of the month, that the tent was raised up.ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

18 Moses raised up the tent, and laid its sockets, and set up the boards of it, and put in the bars of it, and raised up its pillars.ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.

19 He spread the covering over the tent, and put the roof of the tent above on it, as Yahweh commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

20 He took and put the testimony into the ark, and set the poles on the ark, and put the mercy seat above on the ark.ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.

21 He brought the ark into the tent, and set up the veil of the screen, and screened the ark of the testimony, as Yahweh commanded Moses.ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.

22 He put the table in the tent of meeting, on the side of the tent northward, outside of the veil.ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.

23 He set the bread in order on it before Yahweh, as Yahweh commanded Moses.ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.

24 He put the lampstand in the tent of meeting, opposite the table, on the side of the tent southward.ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.

25 He lit the lamps before Yahweh, as Yahweh commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.

26 He put the golden altar in the tent of meeting before the veil;ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.

27 and he burnt incense of sweet spices on it, as Yahweh commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.

28 He put up the screen of the door to the tent.ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.

29 He set the altar of burnt offering at the door of the tent of the tent of meeting, and offered on it the burnt offering and the meal-offering, as Yahweh commanded Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.

30 He set the basin between the tent of meeting and the altar, and put water therein, with which to wash.ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.

31 Moses, Aaron, and his sons washed their hands and their feet there.ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.

32 When they went into the tent of meeting, and when they came near to the altar, they washed, as Yahweh commanded Moses.ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.

33 He raised up the court around the tent and the altar, and set up the screen of the gate of the court. So Moses finished the work.ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

34 Then the cloud covered the tent of meeting, and the glory of Yahweh filled the tent.ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.

35 Moses wasn't able to enter into the tent of meeting, because the cloud stayed on it, and Yahweh's glory filled the tent.ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.

36 When the cloud was taken up from over the tent, the children of Israel went onward, throughout all their journeys;ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.

37 but if the cloud wasn't taken up, then they didn't travel until the day that it was taken up.ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,

38 For the cloud of Yahweh was on the tent by day, and there was fire in the cloud by night, in the sight of all the house of Israel, throughout all their journeys.ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

Kannada Bible