Exodus 5:3
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
And they said, | וַיֹּ֣אמְר֔וּ | wayyōʾmĕrû | va-YOH-meh-ROO |
The God | אֱלֹהֵ֥י | ʾĕlōhê | ay-loh-HAY |
Hebrews the of | הָֽעִבְרִ֖ים | hāʿibrîm | ha-eev-REEM |
hath met | נִקְרָ֣א | niqrāʾ | neek-RA |
with | עָלֵ֑ינוּ | ʿālênû | ah-LAY-noo |
go, us let us: | נֵ֣לֲכָה | nēlăkâ | NAY-luh-ha |
we pray thee, | נָּ֡א | nāʾ | na |
three | דֶּרֶךְ֩ | derek | deh-rek |
days' | שְׁלֹ֨שֶׁת | šĕlōšet | sheh-LOH-shet |
journey | יָמִ֜ים | yāmîm | ya-MEEM |
desert, the into | בַּמִּדְבָּ֗ר | bammidbār | ba-meed-BAHR |
and sacrifice | וְנִזְבְּחָה֙ | wĕnizbĕḥāh | veh-neez-beh-HA |
Lord the unto | לַֽיהוָ֣ה | layhwâ | lai-VA |
our God; | אֱלֹהֵ֔ינוּ | ʾĕlōhênû | ay-loh-HAY-noo |
lest | פֶּ֨ן | pen | pen |
upon fall he | יִפְגָּעֵ֔נוּ | yipgāʿēnû | yeef-ɡa-A-noo |
us with pestilence, | בַּדֶּ֖בֶר | baddeber | ba-DEH-ver |
or | א֥וֹ | ʾô | oh |
with the sword. | בֶחָֽרֶב׃ | beḥāreb | veh-HA-rev |
Cross Reference
Exodus 3:18
ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Deuteronomy 28:21
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
2 Kings 17:25
ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
2 Chronicles 30:8
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
Ezra 7:23
ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
Ezekiel 6:11
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
Zechariah 14:16
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.