Home Bible Ezekiel Ezekiel 45 Ezekiel 45:7 Ezekiel 45:7 Image ಕನ್ನಡ

Ezekiel 45:7 Image in Kannada

ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಕಡೆಯಲ್ಲಿಯೂ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
Click consecutive words to select a phrase. Click again to deselect.
Ezekiel 45:7

ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.

Ezekiel 45:7 Picture in Kannada