Genesis 12

fullscreen4 ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

fullscreen5 ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.

fullscreen6 ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.

fullscreen7 ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.

fullscreen8 ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.

fullscreen9 ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.

4 So Abram departed, as the Lord had spoken unto him; and Lot went with him: and Abram was seventy and five years old when he departed out of Haran.

5 And Abram took Sarai his wife, and Lot his brother’s son, and all their substance that they had gathered, and the souls that they had gotten in Haran; and they went forth to go into the land of Canaan; and into the land of Canaan they came.

6 And Abram passed through the land unto the place of Sichem, unto the plain of Moreh. And the Canaanite was then in the land.

7 And the Lord appeared unto Abram, and said, Unto thy seed will I give this land: and there builded he an altar unto the Lord, who appeared unto him.

8 And he removed from thence unto a mountain on the east of Beth-el, and pitched his tent, having Beth-el on the west, and Hai on the east: and there he builded an altar unto the Lord, and called upon the name of the Lord.

9 And Abram journeyed, going on still toward the south.

Genesis 12 in Tamil and English

4 ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
So Abram departed, as the Lord had spoken unto him; and Lot went with him: and Abram was seventy and five years old when he departed out of Haran.

5 ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.
And Abram took Sarai his wife, and Lot his brother’s son, and all their substance that they had gathered, and the souls that they had gotten in Haran; and they went forth to go into the land of Canaan; and into the land of Canaan they came.

6 ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
And Abram passed through the land unto the place of Sichem, unto the plain of Moreh. And the Canaanite was then in the land.

7 ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
And the Lord appeared unto Abram, and said, Unto thy seed will I give this land: and there builded he an altar unto the Lord, who appeared unto him.

8 ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
And he removed from thence unto a mountain on the east of Beth-el, and pitched his tent, having Beth-el on the west, and Hai on the east: and there he builded an altar unto the Lord, and called upon the name of the Lord.

9 ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
And Abram journeyed, going on still toward the south.