2 Chronicles 4 - WEB (Kannada)
1 Moreover he made an altar of brass, twenty cubits the length of it, and twenty cubits the breadth of it, and ten cubits the height of it.ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
2 Also he made the molten sea of ten cubits from brim to brim, round in compass; and the height of it was five cubits; and a line of thirty cubits compassed it round about.ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
3 Under it was the likeness of oxen, which did compass it round about, for ten cubits, compassing the sea round about. The oxen were in two rows, cast when it was cast.ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
4 It stood on twelve oxen, three looking toward the north, and three looking toward the west, and three looking toward the south, and three looking toward the east: and the sea was set on them above, and all their hinder parts were inward.ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
5 It was a handbreadth thick; and the brim of it was worked like the brim of a cup, like the flower of a lily: it received and held three thousand baths.ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
6 He made also ten basins, and put five on the right hand, and five on the left, to wash in them; such things as belonged to the burnt-offering they washed in them; but the sea was for the priests to wash in.ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
7 He made the ten lampstands of gold according to the ordinance concerning them; and he set them in the temple, five on the right hand, and five on the left.ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
8 He made also ten tables, and placed them in the temple, five on the right side, and five on the left. He made one hundred basins of gold.ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
9 Furthermore he made the court of the priests, and the great court, and doors for the court, and overlaid the doors of them with brass.ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
10 He set the sea on the right side [of the house] eastward, toward the south.ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
11 Huram made the pots, and the shovels, and the basins. So Huram made an end of doing the work that he did for king Solomon in the house of God:ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
12 the two pillars, and the bowls, and the two capitals which were on the top of the pillars, and the two networks to cover the two bowls of the capitals that were on the top of the pillars,ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
13 and the four hundred pomegranates for the two networks; two rows of pomegranates for each network, to cover the two bowls of the capitals that were on the pillars.ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
14 He made also the bases, and the basins made he on the bases;ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
15 one sea, and the twelve oxen under it.ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
16 The pots also, and the shovels, and the flesh-hooks, and all the vessels of it, did Huram his father make for king Solomon for the house of Yahweh of bright brass.ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
17 In the plain of the Jordan did the king cast them, in the clay ground between Succoth and Zeredah.ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
18 Thus Solomon made all these vessels in great abundance: for the weight of the brass could not be found out.ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
19 Solomon made all the vessels that were in the house of God, the golden altar also, and the tables whereon was the show bread;ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
20 and the lampstands with their lamps, to burn according to the ordinance before the oracle, of pure gold;ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
21 and the flowers, and the lamps, and the tongs, of gold, and that perfect gold;ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
22 and the snuffers, and the basins, and the spoons, and the fire pans, of pure gold: and as for the entry of the house, the inner doors of it for the most holy place, and the doors of the house, [to wit], of the temple, were of gold.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Kannada Bible