Bible

Hosea 4 - WEB (Kannada)

1 Hear the word of Yahweh, you children of Israel; For Yahweh has a charge against the inhabitants of the land: "Indeed there is no truth, Nor goodness, Nor knowledge of God in the land.ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

2 There is cursing, lying, murder, stealing, and committing adultery; They break boundaries, and bloodshed causes bloodshed.ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

3 Therefore the land will mourn, And everyone who dwells therein will waste away. All living things in her, Even the animals of the field and the birds of the sky; Yes, the fish of the sea also die.ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

4 "Yet let no man bring a charge, neither let any man accuse; For your people are like those who bring charges against a priest.ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.

5 You will stumble in the day, And the prophet will also stumble with you in the night; And I will destroy your mother.ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.

6 My people are destroyed for lack of knowledge. Because you have rejected knowledge, I will also reject you, That you may be no priest to me. Because you have your God's law, I will also forget your children.ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

7 As they were multiplied, so they sinned against me. I will change their glory into shame.ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.

8 They feed on the sin of my people, And set their heart on their iniquity.ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.

9 It will be, like people, like priest; And I will punish them for their ways, And will repay them for their deeds.ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.

10 They will eat, and not have enough. They will play the prostitute, and will not increase; Because they have abandoned giving to Yahweh.ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.

11 Prostitution, wine, and new wine take away understanding.ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

12 My people consult with their wooded idol, And answer to a stick of wood. Indeed the spirit of prostitution has led them astray, And they have been unfaithful to their God.ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.

13 They sacrifice on the tops of the mountains, And burn incense on the hills, under oaks and poplars and terebinths, Because its shade is good. Therefore your daughters play the prostitute, And your brides commit adultery.ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.

14 I will not punish your daughters when they play the prostitute, Nor your brides when they commit adultery; Because the men consort with prostitutes, And they sacrifice with the shrine prostitutes; And the people that does not understand will come to ruin.ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.

15 "Though you, Israel, play the prostitute, Yet don't let Judah offend; And don't come to Gilgal, Neither go up to Beth Aven, Nor swear, 'As Yahweh lives.'ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.

16 For Israel has behaved extremely stubbornly, like a stubborn heifer. Then how will Yahweh feed them like a lamb in a meadow.ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.

17 Ephraim is joined to idols. Leave him alone!ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.

18 Their drink has become sour. They play the prostitute continually. Her rulers dearly love their shameful way.ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.

19 The wind has wrapped her up in its wings; And they shall be disappointed because of their sacrifices.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.

Kannada Bible