Hosea 9

fullscreen7 ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

fullscreen8 ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.

fullscreen9 ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.

7 The days of visitation are come, the days of recompence are come; Israel shall know it: the prophet is a fool, the spiritual man is mad, for the multitude of thine iniquity, and the great hatred.

8 The watchman of Ephraim was with my God: but the prophet is a snare of a fowler in all his ways, and hatred in the house of his God.

9 They have deeply corrupted themselves, as in the days of Gibeah: therefore he will remember their iniquity, he will visit their sins.

Hosea 9 in Tamil and English

7 ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
The days of visitation are come, the days of recompence are come; Israel shall know it: the prophet is a fool, the spiritual man is mad, for the multitude of thine iniquity, and the great hatred.

8 ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
The watchman of Ephraim was with my God: but the prophet is a snare of a fowler in all his ways, and hatred in the house of his God.

9 ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
They have deeply corrupted themselves, as in the days of Gibeah: therefore he will remember their iniquity, he will visit their sins.