Isaiah 20

1 ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,

2 ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.

3 ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.

4 ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.

5 ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.

6 ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.

1 In the year that Tartan came unto Ashdod, (when Sargon the king of Assyria sent him,) and fought against Ashdod, and took it;

2 At the same time spake the Lord by Isaiah the son of Amoz, saying, Go and loose the sackcloth from off thy loins, and put off thy shoe from thy foot. And he did so, walking naked and barefoot.

3 And the Lord said, Like as my servant Isaiah hath walked naked and barefoot three years for a sign and wonder upon Egypt and upon Ethiopia;

4 So shall the king of Assyria lead away the Egyptians prisoners, and the Ethiopians captives, young and old, naked and barefoot, even with their buttocks uncovered, to the shame of Egypt.

5 And they shall be afraid and ashamed of Ethiopia their expectation, and of Egypt their glory.

6 And the inhabitant of this isle shall say in that day, Behold, such is our expectation, whither we flee for help to be delivered from the king of Assyria: and how shall we escape?

Tamil Indian Revised Version
யூதா தன்னுடைய சகோதரனாகிய சிமியோனோடு போனான்; அவர்கள் சேப்பாத்தில் குடியிருக்கிற கானானியர்களை முறியடித்து, அதை அழித்து, அந்தப் பட்டணத்திற்கு ஒர்மா என்று பெயரிட்டார்கள்.

Tamil Easy Reading Version
சேப்பாத் நகரில் சில கானானியர் வாழ்ந்தனர். யூதாவின் மனிதர்களும் சிமியோனின் மனிதர்களும் அந்தக் கானானியரைத் தாக்கி, அவர்கள் நகரத்தை முழுமையாக அழித்து, அந்நகரத்திற்கு ஓர்மா எனப் பெயரிட்டனர்.

Thiru Viviliam
யூதாவின் மக்கள் தம் சகோதரர் சிமியோனின் மக்களுடன் சென்றனர். அவர்கள் செப்பாத்தில் வாழும் கானானியரைக் கொன்று அந்நகரை முற்றிலும் அழித்தனர், நகரின் பெயரை ஒர்மா என்று அழைத்தனர்.

நியாயாதிபதிகள் 1:16நியாயாதிபதிகள் 1நியாயாதிபதிகள் 1:18

King James Version (KJV)
And Judah went with Simeon his brother, and they slew the Canaanites that inhabited Zephath, and utterly destroyed it. And the name of the city was called Hormah.

American Standard Version (ASV)
And Judah went with Simeon his brother, and they smote the Canaanites that inhabited Zephath, and utterly destroyed it. And the name of the city was called Hormah.

Bible in Basic English (BBE)
And Judah went with Simeon, his brother, and overcame the Canaanites living in Zephath, and put it under the curse; and he gave the town the name of Hormah.

Darby English Bible (DBY)
And Judah went with Simeon his brother, and they defeated the Canaanites who inhabited Zephath, and utterly destroyed it. So the name of the city was called Hormah.

Webster’s Bible (WBT)
And Judah went with Simeon his brother, and they slew the Canaanites that inhabited Zephath, and utterly destroyed it. And the name of the city was called Hormah.

World English Bible (WEB)
Judah went with Simeon his brother, and they struck the Canaanites who inhabited Zephath, and utterly destroyed it. The name of the city was called Hormah.

Young’s Literal Translation (YLT)
And Judah goeth with Simeon his brother, and they smite the Canaanite inhabiting Zephath, and devote it; and `one’ calleth the name of the city Hormah.

நியாயாதிபதிகள் Judges 1:17
யூதா தன் சகோதரனாகிய சிமியோனோடுங்கூடப் போனான், அவர்கள் சேப்பாத்தில் குடியிருக்கிற கானானியரை முறிய அடித்து, அதைச் சங்காரம் பண்ணி, அந்தப் பட்டணத்திற்கு ஒர்மா என்று பேரிட்டார்கள்.
And Judah went with Simeon his brother, and they slew the Canaanites that inhabited Zephath, and utterly destroyed it. And the name of the city was called Hormah.

And
Judah
וַיֵּ֤לֶךְwayyēlekva-YAY-lek
went
יְהוּדָה֙yĕhûdāhyeh-hoo-DA
with
אֶתʾetet
Simeon
שִׁמְע֣וֹןšimʿônsheem-ONE
his
brother,
אָחִ֔יוʾāḥîwah-HEEOO
slew
they
and
וַיַּכּ֕וּwayyakkûva-YA-koo

אֶתʾetet
the
Canaanites
הַֽכְּנַעֲנִ֖יhakkĕnaʿănîha-keh-na-uh-NEE
that
inhabited
יוֹשֵׁ֣בyôšēbyoh-SHAVE
Zephath,
צְפַ֑תṣĕpattseh-FAHT
and
utterly
destroyed
וַיַּֽחֲרִ֣ימוּwayyaḥărîmûva-ya-huh-REE-moo
it.
And

אוֹתָ֔הּʾôtāhoh-TA
name
the
וַיִּקְרָ֥אwayyiqrāʾva-yeek-RA
of
the
city
אֶתʾetet
was
called
שֵׁםšēmshame
Hormah.
הָעִ֖ירhāʿîrha-EER
חָרְמָֽה׃ḥormâhore-MA