Home Bible Isaiah Isaiah 4 Isaiah 4:1 Isaiah 4:1 Image ಕನ್ನಡ

Isaiah 4:1 Image in Kannada

ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
Click consecutive words to select a phrase. Click again to deselect.
Isaiah 4:1

ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.

Isaiah 4:1 Picture in Kannada