Home Bible Jeremiah Jeremiah 33 Jeremiah 33:5 Jeremiah 33:5 Image ಕನ್ನಡ

Jeremiah 33:5 Image in Kannada

ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
Click consecutive words to select a phrase. Click again to deselect.
Jeremiah 33:5

ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

Jeremiah 33:5 Picture in Kannada