Bible

Job 25 - BBE (Kannada)

1 Then Bildad the Shuhite made answer and said,ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --

2 Rule and power are his; he makes peace in his high places.ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.

3 Is it possible for his armies to be numbered? and on whom is not his light shining?ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?

4 How then is it possible for man to be upright before God? or how may he be clean who is a son of woman?ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

5 See, even the moon is not bright, and the stars are not clean in his eyes:ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.

6 How much less man who is an insect, and the son of man who is a worm!ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?

Kannada Bible