Bible

Job 25 - WEB (Kannada)

1 Then Bildad the Shuhite answered,ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --

2 "Dominion and fear are with him; He makes peace in his high places.ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.

3 Can his armies be counted? On whom does his light not arise?ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?

4 How then can man be just with God? Or how can he who is born of a woman be clean?ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

5 Behold, even the moon has no brightness, And the stars are not pure in his sight;ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.

6 How much less man, who is a worm! The son of man, who is a worm!"ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?

Kannada Bible