Bible

Job 26 - WEB (Kannada)

1 Then Job answered,1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --

2 "How have you helped him who is without power! How have you saved the arm that has no strength!ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?

3 How have you counseled him who has no wisdom, And plentifully declared sound knowledge!ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;

4 To whom have you uttered words? Whose spirit came forth from you?ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?

5 "Those who are deceased tremble, Those beneath the waters and all that live in them.ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.

6 Sheol{Sheol is the lower world or the grave.} is naked before God, And Abaddon{Abaddon means Destroyer.} has no covering.ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.

7 He stretches out the north over empty space, And hangs the earth on nothing.ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.

8 He binds up the waters in his thick clouds, And the cloud is not burst under them.ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;

9 He encloses the face of his throne, And spreads his cloud on it.ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.

10 He has described a boundary on the surface of the waters, And to the confines of light and darkness.ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.

11 The pillars of heaven tremble And are astonished at his rebuke.ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.

12 He stirs up the sea with his power, And by his understanding he strikes through Rahab.ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.

13 By his Spirit the heavens are garnished. His hand has pierced the swift serpent.ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.

14 Behold, these are but the outskirts of his ways. How small a whisper do we hear of him! But the thunder of his power who can understand?"ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.

Kannada Bible