Job 8

1 ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--

2 ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?

3 ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?

4 ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.

5 ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ

6 ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.

7 ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.

8 ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.

9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.

10 ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?

11 ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?

12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.

13 ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.

14 ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.

15 ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.

16 ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.

17 ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.

18 ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;

19 ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.

20 ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.

21 ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.

22 ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.

1 Then answered Bildad the Shuhite, and said,

2 How long wilt thou speak these things? and how long shall the words of thy mouth be like a strong wind?

3 Doth God pervert judgment? or doth the Almighty pervert justice?

4 If thy children have sinned against him, and he have cast them away for their transgression;

5 If thou wouldest seek unto God betimes, and make thy supplication to the Almighty;

6 If thou wert pure and upright; surely now he would awake for thee, and make the habitation of thy righteousness prosperous.

7 Though thy beginning was small, yet thy latter end should greatly increase.

8 For inquire, I pray thee, of the former age, and prepare thyself to the search of their fathers:

9 (For we are but of yesterday, and know nothing, because our days upon earth are a shadow:)

10 Shall not they teach thee, and tell thee, and utter words out of their heart?

11 Can the rush grow up without mire? can the flag grow without water?

12 Whilst it is yet in his greenness, and not cut down, it withereth before any other herb.

13 So are the paths of all that forget God; and the hypocrite’s hope shall perish:

14 Whose hope shall be cut off, and whose trust shall be a spider’s web.

15 He shall lean upon his house, but it shall not stand: he shall hold it fast, but it shall not endure.

16 He is green before the sun, and his branch shooteth forth in his garden.

17 His roots are wrapped about the heap, and seeth the place of stones.

18 If he destroy him from his place, then it shall deny him, saying, I have not seen thee.

19 Behold, this is the joy of his way, and out of the earth shall others grow.

20 Behold, God will not cast away a perfect man, neither will he help the evil doers:

21 Till he fill thy mouth with laughing, and thy lips with rejoicing.

22 They that hate thee shall be clothed with shame; and the dwelling place of the wicked shall come to nought.

Tamil Indian Revised Version
ஆகையால் இஸ்ரவேல் மக்களே, நான் உங்களில் அவனவனை அவனவன் வழிகளுக்குத் தகுந்தபடி நியாயந்தீர்பேன் என்று கர்த்தராகிய ஆண்டவர் சொல்லுகிறார்; நீங்கள் மனந்திரும்புங்கள், உங்களுடைய எல்லா மீறுதல்களையும் விட்டுத் திரும்புங்கள்; அப்பொழுது அக்கிரமம் உங்களுடைய பொல்லாப்புக்கு காரணமாக இருப்பதில்லை.

Tamil Easy Reading Version
ஏனென்றால், இஸ்ரவேல் வம்சத்தாரே, நான் ஒவ்வொரு மனிதரையும் அவர்கள் செய்தவற்றுக்காகவே நியாயம் தீர்க்கிறேன்!” எனது கர்த்தராகிய ஆண்டவர் இவற்றைக் கூறினார். “எனவே என்னிடம் திரும்பி வாருங்கள்! அந்த அருவருப்பான பொருட்கள் (விக்கிரகங்கள்) உங்களைப் பாவம் செய்யத் தூண்ட அனுமதிக்காதீர்கள்!

Thiru Viviliam
எனவே, இஸ்ரயேல் வீட்டாரே! ஒவ்வொரு மனிதரையும் அவருடைய வழிகளைக் கொண்டே நான் தீர்ப்பிடுவேன், என்கிறார் தலைவராகிய ஆண்டவர். மனம் மாறி உங்கள் குற்றங்கள் அனைத்தையும், விட்டு விலகுங்கள். அப்போது தீமை உங்கள் வீழ்ச்சிக்குக் காரணமாய் இராது.

Ezekiel 18:29Ezekiel 18Ezekiel 18:31

King James Version (KJV)
Therefore I will judge you, O house of Israel, every one according to his ways, saith the Lord GOD. Repent, and turn yourselves from all your transgressions; so iniquity shall not be your ruin.

American Standard Version (ASV)
Therefore I will judge you, O house of Israel, every one according to his ways, saith the Lord Jehovah. Return ye, and turn yourselves from all your transgressions; so iniquity shall not be your ruin.

Bible in Basic English (BBE)
For this cause I will be your judge, O children of Israel, judging every man by his ways, says the Lord. Come back and be turned from all your sins; so that they may not be the cause of your falling into evil.

Darby English Bible (DBY)
Therefore I will judge you, house of Israel, every one according to his ways, saith the Lord Jehovah. Return ye, and turn from all your transgressions; so iniquity shall not be your snare.

World English Bible (WEB)
Therefore I will judge you, house of Israel, everyone according to his ways, says the Lord Yahweh. Return you, and turn yourselves from all your transgressions; so iniquity shall not be your ruin.

Young’s Literal Translation (YLT)
Therefore, each according to his ways I judge you, O house of Israel? An affirmation of the Lord Jehovah, Turn ye back, yea, turn yourselves back, From all your transgressions, And iniquity is not to you for a stumbling-block,

எசேக்கியேல் Ezekiel 18:30
ஆகையால் இஸ்ரவேல் வம்சத்தாரே, நான் உங்களில் அவனவனை அவனவன் வழிகளுக்குத் தக்கதாக நியாயந்தீர்ப்பேன் என்று கர்த்தராகிய ஆண்டவர் சொல்லுகிறார்; நீங்கள் மனந்திரும்புங்கள், உங்களுடைய எல்லா மீறுதல்களையும் விட்டுத் திரும்புங்கள்; அப்பொழுது அக்கிரமம் உங்கள் கேட்டுக்குக் காரணமாயிருப்பதில்லை.
Therefore I will judge you, O house of Israel, every one according to his ways, saith the Lord GOD. Repent, and turn yourselves from all your transgressions; so iniquity shall not be your ruin.

Therefore
לָכֵן֩lākēnla-HANE
I
will
judge
אִ֨ישׁʾîšeesh
you,
O
house
כִּדְרָכָ֜יוkidrākāywkeed-ra-HAV
Israel,
of
אֶשְׁפֹּ֤טʾešpōṭesh-POTE
every
one
אֶתְכֶם֙ʾetkemet-HEM
according
to
his
ways,
בֵּ֣יתbêtbate
saith
יִשְׂרָאֵ֔לyiśrāʾēlyees-ra-ALE
Lord
the
נְאֻ֖םnĕʾumneh-OOM
God.
אֲדֹנָ֣יʾădōnāyuh-doh-NAI
Repent,
יְהוִ֑הyĕhwiyeh-VEE
and
turn
שׁ֤וּבוּšûbûSHOO-voo
yourselves
from
all
וְהָשִׁ֙יבוּ֙wĕhāšîbûveh-ha-SHEE-VOO
transgressions;
your
מִכָּלmikkālmee-KAHL
so
iniquity
פִּשְׁעֵיכֶ֔םpišʿêkempeesh-ay-HEM
shall
not
וְלֹֽאwĕlōʾveh-LOH
be
יִהְיֶ֥הyihyeyee-YEH
your
ruin.
לָכֶ֛םlākemla-HEM
לְמִכְשׁ֖וֹלlĕmikšôlleh-meek-SHOLE
עָוֹֽן׃ʿāwōnah-ONE