Bible

John 7 - BBE (Kannada)

1 After this, Jesus went from place to place in Galilee. He did not go about in Judaea, because the Jews were looking for a chance to put him to death.ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.

2 But the feast of the Jews, the feast of tents, was near.ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.

3 So his brothers said to him, Go away from here into Judaea so that your disciples may see the works which you do.ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;

4 Because no man does things secretly if he has a desire that men may have knowledge of him. If you do these things, let yourself be seen by all men.ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.

5 For even his brothers had no belief in him.ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.

6 Jesus said to them, My time is still to come, but any time is good for you.ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

7 It is not possible for you to be hated by the world; but I am hated by it, because I give witness that what it does is evil.ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.

8 Go you up to the feast: I am not going up now to the feast because my time has not fully come.ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.

9 Having said these things to them, he still kept in Galilee.ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.

10 But after his brothers had gone up to the feast, then he went up, not publicly, but in secret.ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.

11 At the feast the Jews were looking for him and saying, Where is he?ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.

12 And there was much discussion about him among the mass of the people. Some said, He is a good man; but others said, No, he is giving people false ideas.ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.

13 But no man said anything about him openly for fear of the Jews.ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.

14 Now in the middle of the feast Jesus went up to the Temple and was teaching.ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.

15 Then the Jews were surprised and said, How has this man got knowledge of books? He has never been to school.ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.

16 Jesus gave them this answer: It is not my teaching, but his who sent me.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.

17 If any man is ready to do God's pleasure he will have knowledge of the teaching and of where it comes from--from God or from myself.ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

18 The man whose words come from himself is looking for glory for himself, but he who is looking for the glory of him who sent him--that man is true and there is no evil in him.ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

19 Did not Moses give you the law? Even so, not one of you keeps the law. Why have you a desire to put me to death?ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.

20 The people said in answer, You have an evil spirit: who has any desire to put you to death?ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.

21 This was the answer of Jesus: I have done one work and you are all surprised at it.ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ

22 Moses gave you circumcision--not that it comes from Moses, but from the fathers--and even on the Sabbath you give a child circumcision.ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

23 If a child is given circumcision on the Sabbath so that the law of Moses may not be broken, why are you angry with me because I made a man completely well on the Sabbath?ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

24 Let not your decisions be based on what you see, but on righteousness.ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

25 Then some of the people of Jerusalem said, Is not this the man whose death is desired?ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?

26 And here he is talking openly and they say nothing to him! Is it possible that the rulers have knowledge that this is truly the Christ?ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?

27 However, it is clear to us where this man comes from: but when the Christ comes no one will have knowledge where he comes from.ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.

28 Then, when he was teaching in the Temple, Jesus said with a loud voice, You have knowledge of me and you have knowledge of where I come from; and I have not come of myself; but there is One who has sent me; he is true, but you have no knowledge of him.ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.

29 I have knowledge of him because I came from him and he sent me.ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.

30 Then they had a desire to take him: but no man put hands on him because his hour was still to come.ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

31 And numbers of the people had belief in him, and they said, When the Christ comes will he do more signs than this man has done?ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.

32 This discussion of the people came to the ears of the Pharisees; and the chief priests and the Pharisees sent servants to take him.ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.

33 Then Jesus said, I will be with you a little longer and then I go to him who sent me.ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.

34 You will be looking for me, and you will not see me: and where I am you may not come.ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.

35 So the Jews said among themselves, To what place is he going where we will not see him? will he go to the Jews living among the Greeks and become the teacher of the Greeks?ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?

36 What is this saying of his, You will be looking for me and will not see me, and where I am you may not come?ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.

37 On the last day, the great day of the feast, Jesus got up and said in a loud voice, If any man is in need of drink let him come to me and I will give it to him.ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

38 He who has faith in me, out of his body, as the Writings have said, will come rivers of living water.ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

39 This he said of the Spirit which would be given to those who had faith in him: the Spirit had not been given then, because the glory of Jesus was still to come.(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)

40 When these words came to their ears, some of the people said, This is certainly the prophet.ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.

41 Others said, This is the Christ. But others said, Not so; will the Christ come from Galilee?ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?

42 Do not the Writings say that the Christ comes of the seed of David and from Beth-lehem, the little town where David was?ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.

43 So there was a division among the people because of him.ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;

44 And some of them had a desire to take him; but no man put hands on him.ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

45 Then the servants went back to the chief priests and Pharisees, who said to them, Why have you not got him with you?ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.

46 The servants made answer, No man ever said things like this man.ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

47 Then the Pharisees said to them, Have you, like the others, been given false ideas?ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?

48 Have any of the rulers belief in him, or any one of the Pharisees?ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?

49 But these people who have no knowledge of the law are cursed.ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.

50 Nicodemus--he who had come to Jesus before, being himself one of them--said to them,ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)

51 Is a man judged by our law before it has given him a hearing and has knowledge of what he has done?ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.

52 This was their answer: And do you come from Galilee? Make search and you will see that no prophet comes out of Galilee.ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.

53 [And every man went to his house;ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

Kannada Bible