English
1 ಪೂರ್ವಕಾಲವೃತ್ತಾ 13:6 ಚಿತ್ರ
ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.