English
1 ಪೂರ್ವಕಾಲವೃತ್ತಾ 14:10 ಚಿತ್ರ
ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.