English
1 ಪೂರ್ವಕಾಲವೃತ್ತಾ 15:1 ಚಿತ್ರ
ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.