English
1 ಪೂರ್ವಕಾಲವೃತ್ತಾ 25:1 ಚಿತ್ರ
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.