English
1 ಪೂರ್ವಕಾಲವೃತ್ತಾ 25:3 ಚಿತ್ರ
ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.