English
1 ಪೂರ್ವಕಾಲವೃತ್ತಾ 29:11 ಚಿತ್ರ
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.