English
1 ಪೂರ್ವಕಾಲವೃತ್ತಾ 9:19 ಚಿತ್ರ
ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.