English
1 ಅರಸುಗಳು 1:9 ಚಿತ್ರ
ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.