English
1 ಅರಸುಗಳು 11:23 ಚಿತ್ರ
ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.