English
1 ಅರಸುಗಳು 17:23 ಚಿತ್ರ
ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.