ಕನ್ನಡ ಕನ್ನಡ ಬೈಬಲ್ 1 ಅರಸುಗಳು 1 ಅರಸುಗಳು 18 1 ಅರಸುಗಳು 18:5 1 ಅರಸುಗಳು 18:5 ಚಿತ್ರ English

1 ಅರಸುಗಳು 18:5 ಚಿತ್ರ

ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
Click consecutive words to select a phrase. Click again to deselect.
1 ಅರಸುಗಳು 18:5

ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.

1 ಅರಸುಗಳು 18:5 Picture in Kannada