English
1 ಅರಸುಗಳು 2:40 ಚಿತ್ರ
ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.