English
1 ಅರಸುಗಳು 20:20 ಚಿತ್ರ
ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.