ಕನ್ನಡ ಕನ್ನಡ ಬೈಬಲ್ 1 ಅರಸುಗಳು 1 ಅರಸುಗಳು 8 1 ಅರಸುಗಳು 8:16 1 ಅರಸುಗಳು 8:16 ಚಿತ್ರ English

1 ಅರಸುಗಳು 8:16 ಚಿತ್ರ

ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
Click consecutive words to select a phrase. Click again to deselect.
1 ಅರಸುಗಳು 8:16

ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.

1 ಅರಸುಗಳು 8:16 Picture in Kannada