English
1 ಸಮುವೇಲನು 1:24 ಚಿತ್ರ
ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.