English
1 ಸಮುವೇಲನು 1:8 ಚಿತ್ರ
ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.