ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 19 1 ಸಮುವೇಲನು 19:10 1 ಸಮುವೇಲನು 19:10 ಚಿತ್ರ English

1 ಸಮುವೇಲನು 19:10 ಚಿತ್ರ

ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
Click consecutive words to select a phrase. Click again to deselect.
1 ಸಮುವೇಲನು 19:10

ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.

1 ಸಮುವೇಲನು 19:10 Picture in Kannada