English
1 ಸಮುವೇಲನು 21:1 ಚಿತ್ರ
ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.