English
1 ಸಮುವೇಲನು 23:25 ಚಿತ್ರ
ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.