English
1 ಥೆಸಲೊನೀಕದವರಿಗೆ 1:3 ಚಿತ್ರ
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.